PSI ಆಯ್ಕೆಯಾದ ಅಭ್ಯರ್ಥಿಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕ ಅಭ್ಯರ್ಥಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಪಿಎಸ್ ಐ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ಸರ್ಕಾರಕ್ಕೆ ಪತ್ರ ಬರೆದು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ನ್ಯಯಾಂಗ ತನಿಖೆಗೆ ಆದೇಶಿಸಿತ್ತು. 545 ಪಿಎಸ್ ಐ ಹುದ್ದೆ ನೇಮಕಾತಿಯಲ್ಲಿ 490 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಆದರೆ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದರಿಂದ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳೂ ಅತಂತ್ರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ 490 ಅಭ್ಯರ್ಥಿಗಳನ್ನು ನ್ಯಯಾಂಗ ತನಿಖೆ ವ್ಯಾಪ್ತಿಗೆ ಒಳಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read