HomeLatest Newsಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ PSI ಹಲ್ಲೆ: ಪ್ರಕರಣ ದಾಖಲು

ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ PSI ಹಲ್ಲೆ: ಪ್ರಕರಣ ದಾಖಲು

ಬೆಂಗಳೂರು: ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಪಿಎಸ್ಐ ಹಲ್ಲೆ ನಡೆಸಿರುವ ಘಟನೆ ಬೆಂಂಗಳೂರಿನ ಮಾಗಡಿ ರೋಡ್ ಠಾಣೆಯಲ್ಲಿ ನಡೆದಿದೆ.

ಪಿಎಸ್ಐ ಕೌಶಿಕ್ ವಿರುದ್ಧ ಆರೋಪ ಕೇಳಿಬಂದಿದ್ದು, ಮಾಗಡೀ ರೋಡ್ ಠಾಣೆಯಲ್ಲಿಯೇ ಕೌಶಿಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿರೀಕ್ಷಣಾ ಜಾಮೀನು ಪ್ರತಿ ಹಿಡಿದು ಠಾಣೆಗೆ ಬಂದಿದ್ದ ಆರೋಪಿ ಮೇಲೆ ಪಿಎಸ್ಐ ಕೌಶಿಕ್ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವಿನಾಶ್ ಎಂಬಾತ ಕೋರ್ಟ್ ಮೂಲಕ ಪಿಎಸ್ಐ ವಿರುದ್ಧ ಖಾಸಗಿ ದೂರು ದಾಖಲಿಸಿದ್ದು, ಕೋರ್ಟ್ ಆದೇಶದಂತೆ ಪಿಎಸ್ಐ ಕೌಶಿಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular