HomeKarnatakaಸಾರ್ವಜನಿಕರೇ ಎಚ್ಚರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.!

ಸಾರ್ವಜನಿಕರೇ ಎಚ್ಚರ : ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಈ ಸುರಕ್ಷತಾ ಕ್ರಮಗಳನ್ನು ಅನುಸರಿಸಿ.!

ಬೆಂಗಳೂರು : ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಜ್ವರ, ಅತಿಸಾರ, ವಾಂತಿ ಅಥವಾ ಚರ್ಮದ ಸಮಸ್ಯೆಯ ಲಕ್ಷಣಗಳು ಕಂಡುಬಂದರೆ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಎಂದು ಸರ್ಕಾರ ತಿಳಿಸಿದೆ.

ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುದ್ಧ ನೀರನ್ನು ಕುದಿಸಿ, ಆರಿಸಿ ಕುಡಿಯಿರಿ

ಆಹಾರ ಸೇವಿಸುವ ಮುನ್ನ ಸಾಬೂನಿನಿಂದ ಕೈಗಳನ್ನು ತೊಳೆಯಿರಿ

ತಾಜಾ ಆಹಾರವನ್ನು ಸೇವಿಸಿ

ಆಹಾರ ವಸ್ತುಗಳನ್ನು ಸುರಕ್ಷಿತವಾಗಿ ಮುಚ್ಚಿಡಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular