HomeKarnatakaಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಕಲ್ಪಿಸಿದ ರಾಜ್ಯಗಳಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ 5059 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ರಾಜ್ಯದಲ್ಲಿವೆ. ಮಹಾರಾಷ್ಟ್ರ 3079, ದೆಹಲಿ 1886, ಕೇರಳ 958, ತಮಿಳುನಾಡು 643, ಉತ್ತರ ಪ್ರದೇಶ 583, ರಾಜಸ್ಥಾನ 500 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular