HomeKarnatakaಸಾರ್ವಜನಿಕರೇ ಗಮನಿಸಿ : 'ಮೈಕ್ರೋ ಫೈನಾನ್ಸ್' ಕಂಪನಿಗಳು ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಸಾರ್ವಜನಿಕರೇ ಗಮನಿಸಿ : ‘ಮೈಕ್ರೋ ಫೈನಾನ್ಸ್’ ಕಂಪನಿಗಳು ಕಿರುಕುಳ ನೀಡಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ.

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ.

ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular