HomeKarnatakaಸಾರ್ವಜನಿಕರ ಗಮನಕ್ಕೆ : ಅರಣ್ಯ ಇಲಾಖೆಗೆ ದೂರು ನೀಡಲು ಈ ಸಂಖ್ಯೆಗೆ ಕರೆ ಮಾಡಿ

ಸಾರ್ವಜನಿಕರ ಗಮನಕ್ಕೆ : ಅರಣ್ಯ ಇಲಾಖೆಗೆ ದೂರು ನೀಡಲು ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಅರಣ್ಯ ಇಲಾಖೆಗೆ ದೂರು ನೀಡಲು ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ‘ವನ್ಯಜೀವಿಗಳ ಕಾಯ್ದೆ 72ನೇ ವಿಧಿ ಅನ್ವಯ ಯಾವುದೇ ವನ್ಯಜೀವಿಗಳ ಉಗುರು, ಚರ್ಮ ಸೇರಿದಂತೆ ಇತರ ವಸ್ತುಗಳನ್ನು ಯಾರೂ ಬಳಸುವಂತಿಲ್ಲ. ಜನರಿಗೆ ಈ ಬಗ್ಗೆ ಅರಿವಿಲ್ಲ ಎಂದರು.

ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ, ಅರಣ್ಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ದೂರುಗಳು ಇದ್ದರೆ ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ದರ್ಶನ್, ಜಗ್ಗೇಶ್ ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಎಲ್ಲರಿಗೂ ಕಾನೂನು ಒಂದೇ, ವನ್ಯ ಜೀವಿಗಳ ಚರ್ಮ ಅಥವಾ ಬೇಟೆ ಸಂಬಂಧ ಏನೇ ಕಂಡು ಬಂದರೂ ಸಾರ್ವಜನಿಕರು ಅರಣ್ಯ ಇಲಾಖೆಗೆ ವಿಷಯ ತಿಳಿಸಿ ಎಂದು ಮನವಿ ಮಾಡಿದರು.

 

,

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular