HomeKarnatakaಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ.

ಕೆಲವು ಪರೀಕ್ಷೆಗಳು ಬೆಳಗ್ಗೆ 10:15 ರಿಂದ ಮಧ್ಯಾಹ್ನ 1.30 ರವರೆಗೆ, ಮತ್ತೆ ಕೆಲವು ಪರೀಕ್ಷೆಗಳು ಮಧ್ಯಾಹ್ನ 2 15 ರಿಂದ ಸಂಜೆ 5.30 ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 22 ಕನ್ನಡ, ಅರೇಬಿಕ್

ಮೇ 23 ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ಮೇ 24 ಇಂಗ್ಲಿಷ್, ಮಧ್ಯಾಹ್ನ ಐಟಿ, ರಿಟೇಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ನೆಸ್

ಮೇ 25 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಮೇ 26 ರಂದು ಇತಿಹಾಸ, ಸಂಖ್ಯಾಶಾಸ್ತ್ರ

ಮೇ 27ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮೇ 28 ರಂದು ರಜೆ

ಮೇ 29ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ಮೇ 30ರಂದು ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ಮೇ 31ರಂದು ರಾಜ್ಯಶಾಸ್ತ್ರ, ಗಣಿತ

ಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ಜೂನ್ 2 ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular