HomeLatest NewsGOOD NEWS: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ನಿಂದ ಉಚಿತ...

GOOD NEWS: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ನಿಂದ ಉಚಿತ ಪ್ರಯಾಣ

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular