HomeAutoರಾಂಗ್ ರೂಟಲ್ಲಿ ಟ್ರಕ್ ಹಿಂದಿಕ್ಕಲು ಯತ್ನ; ಅಪಘಾತದ ಭೀಕರ ಕ್ಷಣಗಳು ಸಿಸಿ ಟಿವಿಯಲ್ಲಿ ಸೆರೆ

ರಾಂಗ್ ರೂಟಲ್ಲಿ ಟ್ರಕ್ ಹಿಂದಿಕ್ಕಲು ಯತ್ನ; ಅಪಘಾತದ ಭೀಕರ ಕ್ಷಣಗಳು ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವರದಿಯಾದ ಭೀಕರ ಅಪಘಾತ ಪ್ರಕರಣದಲ್ಲಿ ಟ್ರಕ್ ವಾಹನವನ್ನು ಓವರ್‌ ಟೇಕ್ ಮಾಡಲು ಪ್ರಯತ್ನಿಸಿದ ಬೈಕ್ ಸವಾರ ಟ್ರಕ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಪಿಂಪ್ರಿ-ಚಿಂಚ್‌ವಾಡ್‌ನ ಕೇಟ್ ವಸ್ತಿ ಪ್ರದೇಶದಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ. ಬೈಕ್ ಚಾಲಕ ರಾಂಗ್ ಸೈಡ್ ನಿಂದ ಕಾಂಕ್ರೀಟ್ ಡಂಪರ್ ಅನ್ನು ಹಿಂದಿಕ್ಕಲು ಯತ್ನಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈಕ್ ನಿಯಂತ್ರಣ ತಪ್ಪಿದ ಬಳಿಕ ಬೈಕ್ ಸವಾರ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಅಪಘಾತದ ಭೀಕರತೆ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular