HomeKarnatakaBIG NEWS: ಪುನೀತ್ ರಾಜ್ ಕುಮಾರ್ 50ನೇ ಜನ್ಮದಿನ: ಅಪ್ಪು ಸಮಾಧಿಗೆ ಮಕ್ಕಳ ಜೊತೆ ಪೂಜೆ...

BIG NEWS: ಪುನೀತ್ ರಾಜ್ ಕುಮಾರ್ 50ನೇ ಜನ್ಮದಿನ: ಅಪ್ಪು ಸಮಾಧಿಗೆ ಮಕ್ಕಳ ಜೊತೆ ಪೂಜೆ ಸಲ್ಲಿಸಿದ ಪತ್ನಿ ಅಶ್ವಿನಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟಿದ ದಿನವಿಂದು. ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪತ್ನಿ ಅಶ್ಚಿನಿ, ಮಕ್ಕಳೊಂದಿಗೆ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ದಿ.ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಆಗಮಿಸಿದ ಅಶ್ವಿನಿ ಪುನೀತ್ ಹಾಗೂ ಮಕ್ಕಳು ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಈ ವೇಳೆ ನಟ ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬದವರು ಉಪಸ್ಥಿತರಿದ್ದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular