ಪುನೀತ್ ನಟಿಸಬೇಕಿದ್ದ ‘ರಂಗಸಮುದ್ರ’ ಚಿತ್ರದ ಟ್ರೇಲರ್ ರಿಲೀಸ್ |Watch Video

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ನಟಿಸಬೇಕಿದ್ದ ರಂಗಸಮುದ್ರ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಪ್ಪು ಬದಲಾಗಿ ನಟ ರಾಘವೇಂದ್ರ ರಾಜ್ ಕುಮಾರ್ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪುನೀತ್ ಈ ಸಿನಿಮಾದಲ್ಲಿ ನಟಿಸಬೇಕಿತ್ತು, ಆದರೆ ಅವರ ನಿಧನದ ನಂತರ ನಟ ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ರಂಗದ ಹಿರಿಯ ನಟರು ರಂಗಸಮುದ್ರ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read