HomeIndiaBREAKING NEWS: ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

BREAKING NEWS: ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಭಗವಾಂತ್ ಮಾನ್ ನಿನ್ನೆ ತಡರಾತ್ರಿ ಮೊಹಾಲಿಯಲ್ಲಿನ ಫೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಭಗವಂತ್ ಮಾನ್ ಲೋ ಬಿಪಿಯಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಆದರೀಗ ಮತ್ತೆ ಅನಾರೋಗ್ಯಕ್ಕೀಡಾಗಿರುವ ಭಗವಾಂತ್ ಮಾನ್ ಆಸ್ಪತೆಗೆ ದಾಖಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular