ಚಂಡೀಗಢ: ಪಂಜಾಬ್ ನಲ್ಲಿ ಪಾಕಿಸ್ತಾನದ ಇಬ್ಬರು ಗೂಢಾಚರರನ್ನು ಬಂಧಿಸಲಾಗಿದೆ. ಉಗ್ರರಿಗೆ ಭಾರತದ ಸೇನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ಪಾಕಿಸ್ತಾನದ ಐಎಸ್ಐಗೆ ಭಾರತೀಯ ಸೇನೆ ಹಾಗೂ ಸೇನಾ ನೆಲೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಇಬ್ಬರು ಗೂಢಾಚರರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.