HomeLatest NewsBREAKING: ಪಂಜಾಬ್ ನಲ್ಲಿ ಪಾಕಿಸ್ತಾನದ ಇಬ್ಬರು ಗೂಢಚಾರರ ಬಂಧನ

BREAKING: ಪಂಜಾಬ್ ನಲ್ಲಿ ಪಾಕಿಸ್ತಾನದ ಇಬ್ಬರು ಗೂಢಚಾರರ ಬಂಧನ

ಚಂಡೀಗಢ: ಪಂಜಾಬ್ ನಲ್ಲಿ ಪಾಕಿಸ್ತಾನದ ಇಬ್ಬರು ಗೂಢಾಚರರನ್ನು ಬಂಧಿಸಲಾಗಿದೆ. ಉಗ್ರರಿಗೆ ಭಾರತದ ಸೇನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಪಾಕಿಸ್ತಾನದ ಐಎಸ್ಐಗೆ ಭಾರತೀಯ ಸೇನೆ ಹಾಗೂ ಸೇನಾ ನೆಲೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದಲ್ಲಿ ಇಬ್ಬರು ಗೂಢಾಚರರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular