ಬೆಂಗಳೂರು : ಜುಲೈ 31 , ಆಗಸ್ಟ್ 1 ರಂದು ಬೆಂಗಳೂರಿನಲ್ಲಿ ಕ್ವಾಂಟಮ್ ಇಂಡಿಯಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಪೂರಕ ಸೌಕರ್ಯಗಳನ್ನು ಹೊಂದಿರುವ ಕಾರಣದಿಂದ ಬೆಂಗಳೂರು ನಗರದಲ್ಲಿ ಜುಲೈ 31 ಹಾಗೂ ಆಗಸ್ಟ್ 1 ರಂದು ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ ಆಯೋಜಿಸಲಾಗಿದೆ. ರಾಜ್ಯವನ್ನು ವಿಶ್ವದ ಕ್ವಾಂಟಮ್ ಕ್ಷೇತ್ರದ ಪ್ರಮುಖ ಹಬ್ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಕ್ವಾಂಟಮ್ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಪೂರಕ ಸೌಕರ್ಯಗಳನ್ನು ಹೊಂದಿರುವ ಕಾರಣದಿಂದ ಬೆಂಗಳೂರು ನಗರದಲ್ಲಿ ಜುಲೈ 31 ಹಾಗೂ ಆಗಸ್ಟ್ 1 ರಂದು ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನ ಆಯೋಜಿಸಲಾಗಿದೆ. ರಾಜ್ಯವನ್ನು ವಿಶ್ವದ ಕ್ವಾಂಟಮ್ ಕ್ಷೇತ್ರದ ಪ್ರಮುಖ ಹಬ್ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಕ್ವಾಂಟಮ್ ಕ್ರಿಯಾ ಯೋಜನೆ… pic.twitter.com/PGv4tCh11u
— DIPR Karnataka (@KarnatakaVarthe) July 9, 2025