ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ಕ್ವಿಂಟನ್ ಡಿ ಕಾಕ್

Quinton de Kock advances to fourth in ODI rankings

ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಕ್ವಿಂಟನ್ ಡಿ ಕಾಕ್ ತಮ್ಮ ಕೊನೆಯ ವಿಶ್ವಕಪ್ ಆಡುವ ಮೂಲಕ ಎಲ್ಲಾ ವಿಭಾಗದ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ. 31ನೇ ವಯಸ್ಸಿನಲ್ಲೇ ರಿಟೈರ್ಮೆಂಟ್ ಘೋಷಿಸಿದ್ದು, ಅವರ ಅಭಿಮಾನಿಗಳಲ್ಲಿ ಬೇಸರ ತಂದಿದೆ. ಕ್ವಿಂಟನ್ ಡಿ ಕಾಕ್ ವಿಶ್ವಕಪ್ ನ ತಮ್ಮ ಮೊದಲನೇ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಒಳ್ಳೆಯ ಆರಂಭ ಮಾಡಿದ್ದಾರೆ.

ಏಕದಿನ ಕ್ರಿಕೆಟ್ ನಲ್ಲಿ ಕ್ವಿಂಟನ್ ಡಿ ಕಾಕ್ 100 ಸಿಕ್ಸರ್ ಗಳ ಗಡಿ ಮುಟ್ಟುವ ಮೂಲಕ ಮತ್ತೊಂದು ದಾಖಲೆ ಮಾಡಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಕೆಟ್ ಕೀಪರ್ಗಳಲ್ಲಿ ಕ್ವಿಂಟನ್ ಡಿಕಾಕ್ 5ನೇ ಸ್ಥಾನ ಪಡೆದಿದ್ದಾರೆ.

ಅತಿ ಹೆಚ್ಚು ಸಿಕ್ಸರ್ ಗಳಿಸಿದ ವಿಕೆಟ್ ಕೀಪರ್ಗಳು 

ವಿಕೆಟ್ ಕೀಪರ್            ಸಿಕ್ಸಸ್

ಎಂ ಎಸ್ ಧೋನಿ           229

ಜೋಸ್ ಬಟ್ಲರ್              164

ಆಡಮ್ ಗಿಲ್‌ಕ್ರಿಸ್ಟ್          146

ಬ್ರೆಂಡನ್ ಮೆಕಲಮ್      116

ಕ್ವಿಂಟನ್ ಡಿಕಾಕ್            100

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read