ಪರೀಕ್ಷೆಗೆ ರೆಡಿಯಾದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ಪಿಯುಸಿ ಆಂಗ್ಲ ಭಾಷೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ.

ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆಯನ್ನು ಮಾರ್ಚ್ 6 ಕ್ಕೆ ಮುಂದೂಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದಿನ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಆಂಗ್ಲಭಾಷೆ ಪರೀಕ್ಷೆ ಬರೆಯಲು ಸಿದ್ಧವಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಮಾ. 6 ಕ್ಕೆ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read