HomeKarnatakaBIG NEWS: ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ, ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ;...

BIG NEWS: ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ, ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ; ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಕಟುವಾಗಿ ಟೀಕಿಸಿದ್ದಾರೆ.

ಕುಸಿದ ಕಾನೂನು ಸುವ್ಯವಸ್ಥೆ, ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆ. ಏರುತ್ತಲೇ ಇದೆ ಸಾಲದ ಹೊರೆ, ಅಭಿವೃದ್ದಿ ಮಾತ್ರ ಕಣ್ಮರೆ

ನಾಲಾಯಕ್ ಸಚಿವರುಗಳು, ಸಾಲು ಸಾಲು ಎಡವಟ್ಟುಗಳು, ಸಿಎಂ ಕುರ್ಚಿಗೇರಲು ಡಿಸಿಎಂ ಕನಸು, ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸು ಜಾತಿಗೊಂದು, ಜಿಲ್ಲೆಗೊಂದು ಬಣ ನಾಡಿನ ಅಭಿವೃದ್ದಿ ಮಾತ್ರ ಗೌಣ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಕಥೆ, ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular