HomeLatest NewsBIG NEWS: ರೈತರ ಸಮಸ್ಯೆ ಪರವಾಗಿ ಬಿಜೆಪಿಯಿಂದ ಪಾದಯಾತ್ರೆ: ಆರ್.ಅಶೋಕ್ ಘೋಷಣೆ

BIG NEWS: ರೈತರ ಸಮಸ್ಯೆ ಪರವಾಗಿ ಬಿಜೆಪಿಯಿಂದ ಪಾದಯಾತ್ರೆ: ಆರ್.ಅಶೋಕ್ ಘೋಷಣೆ

ಬೆಂಗಳೂರು: ಸರ್ಕಾರದ ಖಜಾನೆ ತುಂಬಿದೆ ಅಂತಾ ಹೇಳುತ್ತಿದ್ದಾರೆ. ಹಾಗಾದರೆ ಸರ್ಕಾರ ರೈತರಿಗೆ ಹಣ ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಸರ್ಕಾರ 400 ಕೋಟಿ ರೂಪಾಯಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. ಸರ್ಕಾರದ ಖಜಾನೆ ತುಂಬಿರುವಾಗ ರೈತರ್ಗೆ ಯಾಕೆ ಹಣ ಬಿಡುಗಡೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ರೈತರ ಪರವಾಗಿ ಬಿಜೆಪಿ ಹೋರಾಟ ನಡೆಸಲಿದ್ದು, ರಾಜ್ಯಾದ್ಯಂತ ಪಾದಯಾತ್ರೆ ಮಾಡುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular