HomeLatest NewsBREAKING: ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ

BREAKING: ವಿಪಕ್ಷ ನಾಯಕ ಆರ್.ಅಶೋಕ್ ಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ಮುಂದೂಡಿಕೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಜ್ವರದಿಂದ ಬಳಲುತ್ತಿದ್ದು ಇಂದಿನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ವಿರೋಧ ಪಕ್ಷದ ನಾಯಕರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರ ಕಚೇರಿಯಲ್ಲಾಗಲಿ ಅಥವಾ ವಿಪಕ್ಷ ನಾಯಕರ ಕಚೇರಿಯಲ್ಲಾಗಲಿ ಭೇಟಿಗೆ ಲಭ್ಯವಿರುವುದಿಲ್ಲ. ಅವರು ಗುಣಮುಖರಾಗುವವರೆಗೂ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular