ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾದ ಆರ್ ಅಶ್ವಿನ್

He is the unsung hero... For whom did Ashwin say this? Wreaked havoc in death over - AnyTV News

ನಿನ್ನೆ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ಅನ್ನು ಅವರ ಓಂಗ್ರೌಂಡ್ ನಲ್ಲೇ ಬಗ್ಗು ಬಡಿಯುವ ಮೂಲಕ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಆರ್ ಅಶ್ವಿನ್ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಭಾಜನರಾಗಿದ್ದಾರೆ. ನಿನ್ನೆಯ ಪಂದ್ಯ ಆರ್ ಅಶ್ವಿನ್ ಅವರ 200ನೇ ಐಪಿಎಲ್ ಪಂದ್ಯವಾಗಿದೆ.

ಐಪಿಎಲ್ ನಲ್ಲಿ 200 ಪಂದ್ಯಗಳನ್ನಾಡಿರುವ ಆರ್ ಅಶ್ವಿನ್ ಇದುವರೆಗೂ  172 ವಿಕೆಟ್ ಕಬಳಿಸಿದ್ದು, ಬ್ಯಾಟಿಂಗ್ ನಲ್ಲಿ ಕೂಡ ಭರ್ಜರಿ ಪ್ರದರ್ಶನ ತೋರಿದ್ದಾರೆ. ಪ್ರಮುಖ ಬ್ಯಾಟ್ಸ್ ಮ್ಯಾನ್ ಗಳ ವಿಕೆಟ್ ಹೋದಾಗ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಸರೆಯಾಗಿದ್ದಾರೆ. ಇತ್ತೀಚಿಗೆ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆರ್ ಅಶ್ವಿನ್ ಅವರನ್ನು ಮಿಡಲ್ ಆರ್ಡರ್ನಲ್ಲೇ ಬ್ಯಾಟಿಂಗ್ ಮಾಡಲು ಕಳಿಸಲಾಗುತ್ತಿದೆ.

https://twitter.com/IPL/status/1774814967436292189

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read