HomeKarnatakaBIG NEWS: ಬಿ.ವೈ.ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಬಿಜೆಪಿಯಲ್ಲೇ ಗದ್ದಲ ಎದ್ದಿದೆ; ಸಚಿವ ಆರ್.ಬಿ.ತಿಮ್ಮಾಪುರ

BIG NEWS: ಬಿ.ವೈ.ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಬಿಜೆಪಿಯಲ್ಲೇ ಗದ್ದಲ ಎದ್ದಿದೆ; ಸಚಿವ ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಗರಲ್ಲೇ ಗಲಾಟೆ ಆರಂಭವಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಟಾಂಗ್ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ. ಎಷ್ಟೋ ಜನ ಸೀನಿಯರ್ಸ್ ಬಿಟ್ಟು ಜೂನಿಯರ್ ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂಬ ಭಾವನೆ ಬಿಜೆಪಿ ಹಿರಿಯ ನಾಯಕರದ್ದು. ಹಾಗಾಗಿ ಒಬ್ಬೊಬ್ಬರೇ ಹಿರಿಯ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಿಮಿಕ್ ಗಳೆಲ್ಲ ನಡೆಯುವುದಿಲ್ಲ. ಅವರ ಪಕ್ಷದಲ್ಲೇ ಗಲಾಟೆ ಆರಂಭವಾಗಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular