ಬೆಳ್ತಂಗಡಿ : ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿದೆ.
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ ಇರುವುದು ಬಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಈ ಘಟನೆ ನಡೆದಿದೆ. ಕಾಲೇಜೊಂದರ ವಿದ್ಯಾರ್ಥಿನಿ ಸೈಯದ್ ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದಾನೆ ಎನ್ನಲಾಗಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿದೆ.
ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ಹಲ್ಲೆ ನಡೆಸಿ ಆತನ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹಲವು ಅಶ್ಲೀಲ ವಿಡಿಯೋ ಪತ್ತೆಯಾಗಿದೆ.
ಕಾರ್ಕಳ ನಿವಾಸಿ ವಿದ್ಯಾರ್ಥಿ ಸಯ್ಯದ್ (24) ಕಬ್ಬಡ್ಡಿ ಆಟಗಾರನಾಗಿದ್ದನು. ಈತ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ. ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.