ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದ ರಚಿನ್ ರವೀಂದ್ರ

Cricket World Cup: Rachin Ravindra, marked for greatness at 15, comes of age | Cricket-world-cup News - The Indian Express

ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ  ಮಾರಾಟವಾಗಿದ್ದಾರೆ. ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಚಿನ್ ರವೀಂದ್ರ ಅವರ ಪೋಸ್ಟರ್ ಹಂಚಿಕೊಳ್ಳುವ ಮೂಲಕ  ಬರಮಾಡಿಕೊಂಡಿದ್ದಾರೆ.

ರವೀಂದ್ರ ಅವರ ತಂದೆ ಮೂಲತಃ ಬೆಂಗಳೂರಿನವರಾಗಿದ್ದು, ರಾಯಲ್ ಚಾಲೆಂಜರ್ಸ್  ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಬೇಕು ಎಂಬುದು ಕನ್ನಡಿಗರ ಆಶಯವಾಗಿತ್ತು. ಆದರೆ ಇದೀಗ ರಚಿನ್ ರವೀಂದ್ರ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಖರೀದಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read