
ಯೋಗ ಮಾಡುತ್ತಿರುವ ಫೋಟೋಗಳನ್ನು ರಾಗಿಣಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಗಮನ ಸೆಳೆಯುತ್ತಿದೆ. ನಟಿ ಯೋಗ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಆ್ಯಕ್ಟೀವ್ ಆಗಿರುವ ನಟಿ ರಾಗಿಣಿ ಹಂಚಿಕೊಂಡಿರುವ ಫೋಟೋಗಳು ಪಡ್ಡೆ ಹೈಕಳ ಮೈ ಬಿಸಿ ಏರಿಸಿದೆ.

