BREAKING NEWS: ʼಮೋದಿʼಯವರಿಗೆ ಪರೋಕ್ಷ ಅವಹೇಳನ ಮಾಡಿದ್ದ ಪ್ರಕರಣ; ರಾಹುಲ್ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು

ಪ್ರಧಾನಿ ನರೇಂದ್ರ ಮೋದಿ ಅವರ ಉಪ ನಾಮವನ್ನು ಪರೋಕ್ಷವಾಗಿ ಪ್ರಸ್ತಾಪಿಸುವ ಮೂಲಕ ಅವಹೇಳನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದೆ.‌

ಈ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ.

2019 ರಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ, ಎಲ್ಲ ಕಳ್ಳರು ಮೋದಿ ಎಂಬ ಉಪ ನಾಮ ಹೊಂದಿರುತ್ತಾರೆ ಏಕೆ ಎಂದು ಕೇಳಿದ್ದರು.

ನೀರವ್ ಮೋದಿ ಪ್ರಕರಣದ ಹಿನ್ನೆಲೆಯಲ್ಲಿ ಅವರು ಈ ಉಲ್ಲೇಖ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read