HomeKarnatakaಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ್ದಾರೆ.

ಬಸವಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಂಗಮೇಶ್ವರ, ಬಸವಣ್ಣನವರ ಐಕ್ಯ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಮತ್ತು ನಾಳೆ ರಾಹುಲ್ ಗಾಂಧಿ ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular