HomeIndiaಟ್ವಿಟರ್ ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಸೇರಿಸಿದ ರಾಹುಲ್ ಗಾಂಧಿ

ಟ್ವಿಟರ್ ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಸೇರಿಸಿದ ರಾಹುಲ್ ಗಾಂಧಿ

ಲೋಕಸಭೆ ಸದಸ್ಯತ್ವ ಕಳೆದುಕೊಂಡ ಎರಡು ದಿನಗಳ ನಂತರ ರಾಹುಲ್ ಗಾಂಧಿ ‘ಅನರ್ಹ ಸಂಸದ’ ಎಂದು ಟ್ವಿಟರ್ ಬಯೋ ನವೀಕರಿಸಿದ್ದಾರೆ

ವಯನಾಡ್‌ ನ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ನಂತರ ತಮ್ಮ ಪ್ರೊಫೈಲ್‌ನಲ್ಲಿ ‘ಅನರ್ಹ ಸಂಸದ’ ಎಂದು ಸೇರಿಸಿ ಭಾನುವಾರ ತಮ್ಮ ಟ್ವಿಟರ್ ಬಯೋ ನವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019 ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆ ನೀಡಿದ ನಂತರ. ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿತ್ತು. ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಒಂದು ದಿನದ ಸತ್ಯಾಗ್ರಹವನ್ನು ಪ್ರಾರಂಭಿಸಿದೆ. 23 ಮಿಲಿಯನ್ ಜನ ಅನುಸರಿಸುತ್ತಿರುವ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗೆ ಗಾಂಧಿ ‘ಅನರ್ಹತೆ’ ಸೇರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular