BREAKING : ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ |Rahul Gandhi

ನವದೆಹಲಿ : ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ.ಈ ನಿರ್ಣಾಯಕ ಸಮಯದಲ್ಲಿ, ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ಭಾರತ ತೋರಿಸಬೇಕು ಎಂದು ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read