HomeLatest NewsBREAKING: ರಸ್ತೆ ಬದಿ ನಿಂತಿದ್ದ ತಂದೆ-ಮಗನ ಮೇಲೆ ಹರಿದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ರಸ್ತೆ ಬದಿ ನಿಂತಿದ್ದ ತಂದೆ-ಮಗನ ಮೇಲೆ ಹರಿದ ಲಾರಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ಬದಿ ನಿಂತಿದ್ದ ತಂದೆ ಹಾಗೂ ಮಗನಿಗೆ ಲಾರಿ ಡಿಕ್ಕಿ ಹೊಡೆದು ಅವರ ಮೇಲೆಯೇ ಹರಿದು ಹೋಗ್ಗಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ತಂದೆ ನಾಗಪ್ಪ ಹಾಗೂ ಮಗ ರಮೇಶ್ (36) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular