BREAKING NEWS: ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ರೈತ ಮಹಿಳೆ ಸಾವು

ರಾಯಚೂರು: ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಉಡಮಗಲ್ ಖಾನಾಪುರದಲ್ಲಿ ನಡೆದಿದೆ.

ಮಲ್ಲಮ್ಮ ಟನಗಲ್ ಮೃತ ಮಹಿಳೆ. ಕುರಿ ಮೇಯಿಸಲೆಂದು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಅಬ್ಬರಿಸಲಾರಂಭಿಸಿದೆ. ಈ ವೇಳೆ ಸಿಡಿಲು ಬಡಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read