HomeLatest NewsBREAKING NEWS: ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ರೈತ ಮಹಿಳೆ ಸಾವು

BREAKING NEWS: ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ರೈತ ಮಹಿಳೆ ಸಾವು

ರಾಯಚೂರು: ಸಿಡಿಲು ಬಡಿದು ಕುರಿ ಮೇಯಿಸುತ್ತಿದ್ದ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಉಡಮಗಲ್ ಖಾನಾಪುರದಲ್ಲಿ ನಡೆದಿದೆ.

ಮಲ್ಲಮ್ಮ ಟನಗಲ್ ಮೃತ ಮಹಿಳೆ. ಕುರಿ ಮೇಯಿಸಲೆಂದು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಅಬ್ಬರಿಸಲಾರಂಭಿಸಿದೆ. ಈ ವೇಳೆ ಸಿಡಿಲು ಬಡಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular