HomeLatest NewsBREAKING: ಹುಡುಗರಿಗೆ ಕಿರಿಕ್ ಮಾಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

BREAKING: ಹುಡುಗರಿಗೆ ಕಿರಿಕ್ ಮಾಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ರಾಯಚೂರು: ಹುಡುಗರಿಗೆ ಕಿರಿಕ್ ಮಾಡುತ್ತಿದುದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಹಿ ಹತ್ಯೆ ಗೈದಿರುವ ಘಟನೆ ರಾಯಚೂರು ನಗರದ ಜಹಿರಾಬಾದ್ ನ ಮಾಅವಿನಕೆರೆ ಬಳಿ ನಡೆದಿದೆ.

ಬರ್ತ್ ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನನ್ನು ಹತ್ಯೆ ಮಾಡಲಾಗಿದೆ. ವಿಶಾಲ್ (22) ಕೊಲೆಯಾದ ಯುವಕ. ರಾಯಚೂರು ನಗರದ ಜಹಿರಾಬಾದ್ ಬಡಾವಣೆಯಲ್ಲಿ ವಿಶಾಲ್ ನನ್ನು ಕೊಲೆಗೈಯ್ಯಲಾಗಿದೆ.

ವಿಶಾಲ್ ನನ್ನು ಕೊಲೆ ಮಾಡಿದ್ದ ಆರೋಪಿಗಳು ಪರಾಅರುಯಾಗಲು ಯತ್ನಿಸಿ, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅನುಮಾನಗೊಂಡ ಪೊಲೀಸರು ಇಬ್ಬರನ್ನು ಹಿಡಿದು ವಿಚಾರಣೆ ನಡೆದಿಸಿದಾಗ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾರೆ. ಸದ್ಯ ಕೊಲೆ ಆರೋಪಿಗಳಾದ ರಾಜು, ಬಸವರಾಜ್ ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular