ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಹೆಚ್ಚುವರಿ ಬೋಗಿ ಸೇರ್ಪಡೆ

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು ಎಕ್ಸ್ ಪ್ರೆಸ್, ಶಿವಮೊಗ್ಗ -ತುಮಕೂರು ಎಕ್ಸ್ ಪ್ರೆಸ್, ಶಿವಮೊಗ್ಗ -ಚಿಕ್ಕಮಗಳೂರು ಪ್ಯಾಸೆಂಜರ್, ಚಿಕ್ಕಮಗಳೂರು -ಯಶವಂತಪುರ ಎಕ್ಸ್ ಪ್ರೆಸ್ ರೈಲುಗಳಲ್ಲಿ ಮಂಗಳವಾರದಿಂದ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read