HomeKarnataka10 ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ

10 ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ರೈಲ್ವೆ ರಿಕ್ರೂಟ್‍ಮೆಂಟ್ ಬೋರ್ಡ್ ಅರ್ಜಿ ಆಹ್ವಾನಿಸಲಾಗಿದೆ.

10 ನೇ ತರಗತಿ ತೇರ್ಗಡೆಯಾಗಿರುವ 18 ರಿಂದ 36 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಫೆಬ್ರವರಿ 22 ರವರೆಗೆ   (23.1.2025 ರಿಂದ 22.2.2025 ರವರೆಗೆ) ರೈಲ್ವೆ ಇಲಾಖೆಯ ಅಧಿಕೃತ ವೆಬ್‍ಸೈಟ್ ಭೇಟಿ ನೀಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ರೈಲ್ವೆ ನೇಮಕಾತಿ ಪರೀಕ್ಷೆ ಹಾಗೂ ಇತರ ನೇಮಕಾತಿ ಪರೀಕ್ಷೆಗಳಿಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ನಲ್ಲಿ ನುರಿತ ವಿಷಯ ತಜ್ಞರಿಂದ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದು ಎಂದು ಶಾಖೆಯ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular