HomeKarnatakaಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆಯಿದ್ದು, ಉಳಿದ ಭಾಗದಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular