HomeKarnatakaBIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

BIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವಡೆ ಮಳೆ ಆಗುವ ಸಂಭವ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು. ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular