Rain Alert Karataka : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ‘ಮಳೆ’ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾಣಗೆರೆ, , ರಾಮನಗರ, ತುಮಕೂರು, ಬಾಗಲಕೋಟೆ, ಬೀದರ್, ಧಾರವಾಡ, ಗದಗ, , ಯಾದಗಿರಿ, , ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿ, , ಎನ್ಆರ್ಪುರ, ಕೊಪ್ಪದಲ್ಲಿ ಕಳೆದ 2 ವಾರದಿಂದ ಗಾಳಿ ಸಹಿತ ಭರ್ಜರಿ ಮಳೆಯಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read