HomeKarnatakaRain alert Karnataka : ‘ಬಿಪರ್ ಜಾಯ್’ ಸೈಕ್ಲೋನ್ ಎಫೆಕ್ಟ್; ಈ ಜಿಲ್ಲೆಗಳಲ್ಲಿ ಮುಂದಿನ 3-4...

Rain alert Karnataka : ‘ಬಿಪರ್ ಜಾಯ್’ ಸೈಕ್ಲೋನ್ ಎಫೆಕ್ಟ್; ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ

‘ಬಿಪರ್ಜಾಯ್’ ‘Cyclone Biparjoy’ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ತೀವ್ರ ಸ್ವರೂಪ ಪಡೆದ ಪರಿಣಾಮ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮೇಘಾಲಯ, ಮಣಿಪುರದಲ್ಲೂ (rain) ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಪರಿಣಾಮ , ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular