HomeKarnatakaRain alert Karnataka : ವಾಯುಭಾರ ಕುಸಿತ : ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರಿ...

Rain alert Karnataka : ವಾಯುಭಾರ ಕುಸಿತ : ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ. ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ.

ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ. ದಾವಣಗೆರೆ, ಕೋಲಾರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಮಲೆನಾಡಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಿದ್ದು, ಹೊಲ ಗದ್ದೆಗಳಿಗೆ ಮಳೆರಾಯ ತಂಪೆರೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular