Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬಂಗಾಳಕೊಲ್ಲಿಯುಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಕೆಲವು ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದೆ

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read