HomeKarnatakaRain alert Karnataka : ರಾಜ್ಯದಲ್ಲಿ ಇಂದು ಭಾರಿ 'ಮಳೆ' ಮುನ್ಸೂಚನೆ : 23 ಜಿಲ್ಲೆಗಳಿಗೆ...

Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, , ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular