Rain alert Karnataka : ರಾಜ್ಯದ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ ; 40-50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಜೊತೆ ಗಾಳಿಯ ಅಬ್ಬರ ಕೂಡ ಇರಲಿದ್ದು, 30-40 ಕಿ,ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸುತ್ತಮುತ್ತಾ ಕೂಡ ಭಾರಿ ಮಳೆಯಾಗಲಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read