HomeKarnatakaRain alert Karnataka : ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ : 'ಯೆಲ್ಲೋ...

Rain alert Karnataka : ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಹಾಗೂ ಮಲೆನಾಡಿನ ಸುತ್ತಾಮುತ್ತಾ ಸಾಧಾರಣ ಅಥವಾ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು. ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನ ಸುತ್ತಾಮುತ್ತಾ ಕೂಡ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಬೀದರ್, ಉತ್ತರ ಕನ್ನಡ,ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular