
ಮುಂದಿನ 3 ಗಂಟೆಗಳಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಈ ವಾರ ಭಾರು ಮಳೆಯಾಗುವ ಬಗ್ಗೆ ಮಾಹಿತಿ ಸಿಕ್ಕಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೊಂದಿಕೊಂಡ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ 4 ಗಂಟೆಯಿಂದಲೂ ಮೋಡ ಕವಿದಿದ್ದು, ರಾತ್ರಿ 9 ಗಂಟೆ ವೇಳೆಗೆ ನಗರದ ಹಲವೆಡೆ ಸಣ್ಣ ಮಳೆಯಾಗಿದೆ.
ಮುಂದಿನ 3 ಗಂಟೆಗಳಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೂಲ: ಭಾ. ಹ. ಇ
Issued by : IMD Bengaluru
Issued on : 26 Jun, 11:30
Validity Time : 26 Jun, 14:30@dcuttarakannada @DcDharwad pic.twitter.com/RAipT1eUPI— Revenue Department (DM,S&R and S&S) (@SEOC_Karnataka) June 26, 2023

