HomeKarnatakaಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ...

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತವಾಗಿ ಭಾರಿ ಮಳೆ ಆಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular