Rain in Bengaluru : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ ಮಂಡ್ ಸರ್ಕಲ್, ರಾಜಾಜಿನಗರ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗಿದೆ.

ಭಾರಿ ಮಳೆಯಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read