BIG NEWS : ಭಾರಿ ಮಳೆಗೆ ಮನೆ ಕುಸಿದು 3 ವರ್ಷದ ಮಗು ಬಲಿ

ಹಾವೇರಿ : ಭಾರಿ ಮಳೆಗೆ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ನಡೆದಿದೆ.

2 ದಿನಗಳ ಹಿಂದೆ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಗು  ಭಾಗ್ಯ (3)  ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆs. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ  ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read