HomeKarnatakaRain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ...

Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಶಿವಮೊಗ್ಗ, ಕೊಡಗು, ಚಿಕ್ಕಮಗಳುರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular