HomeLatest NewsBREAKING: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ: 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

BREAKING: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ: 5 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ವರುಣಾರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಹಾವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಕೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular